Breaking News

ಕೋಡಿಂಬಾಳದ ಯುವಕ ನಾಪತ್ತೆ

Puttur_Advt_NewsUnder_1
Puttur_Advt_NewsUnder_1

ಕಡಬ: ಮನೆಯಿಂದ ತೆರಳಿದ್ದ ಯುವಕನೋರ್ವ ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬದ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ನಿವಾಸಿ ವಾಸುಗೌಡ ಎಂಬವರ ಪುತ್ರ ಸತೀಶ್(33) ಎಂಬಾತ ಜೂನ್ 26 ರಿಂದ ಮನೆಗೆ ಬರದೆ ನಾಪತ್ತೆಯಾಗಿರುವುದಾಗಿ ಆತನ ಮನೆಯವರು ಕಡಬ ಠಾಣೆಗೆ ದೂರು ನೀಡಿದ್ದಾರೆ.

ತುಳು ಮತ್ತು ಕನ್ನಡ ಭಾಷೆ ಮಾತನಾಡುವ ಈತನನ್ನು ಕಂಡುಬಂದಲ್ಲಿ ಕಡಬ ಠಾಣೆ 9480805364 ಅಥವಾ ಪೊಲೀಸ್ ಕಂಟ್ರೋಲ್ ರೂಂ 100 ಸಂಖ್ಯೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.