Breaking News

ಆ.27ರಂದು ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 33 ಕೆ.ವಿ ಪುತ್ತೂರು ಕಡಬ ಹಾಗೂ 33ಕೆವಿ ಮಾಡಾವು ಕಟ್ಟೆ ಬೆಳ್ಳಾರೆ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಯುಕ್ತ ಆ.27ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 5ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.