ಬೆಳಂದೂರು ಅಂಕಜಾಲಿನಲ್ಲಿ ಟಾಟಾ ಫೋರ್ಸ್ ವಾಹನ ಪಲ್ಟಿ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಬೆಳಂದೂರು ಸಮೀಪ ಅಂಕಜಾಲು ಎಂಬಲ್ಲಿ ಟಾಟಾ ಫೋರ್ಸ್ ವಾಹನವೊಂದು ಪಲ್ಟಿಯಾದ ಘಟನೆ ಆ .25ರಂದು ರಾತ್ರಿ ನಡೆದಿದ್ದು, ಪುತ್ತೂರು ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.