ಆ.28: ಪುಣಚ ಪರಿಯಾಲ್ತಡ್ಕದಲ್ಲಿ ಶ್ರೀ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ ಮಳಿಗೆ ಶುಭಾರಂಭ

Puttur_Advt_NewsUnder_1
Puttur_Advt_NewsUnder_1

ಪುಣಚ: ಪುಣಚ ಪರಿಯಾಲ್ತಡ್ಕ ಜಂಕ್ಷನ್ ನಲ್ಲಿರುವ ಮಾಳಿಗೆ ಸಂಕೀರ್ಣದಲ್ಲಿ ಶ್ರೀ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಾನಿಕ್ ಮಳಿಗೆ  ಆ.28ರಂದು ಶುಭಾರಂಭಗೊಳ್ಳಲಿದೆ.

ಬೆಳಗ್ಗೆ ಏರ್ಣಕಟ್ಟೆ ಜಯರಾಮ ಶಿವತ್ತಾಯರ ನೇತೃತ್ವದಲ್ಲಿ ಗಣಪತಿ ಹೋಮ ಬಳಿಕ ದೀಪ ಬೆಳಗಿಸುವುದರ ಮೂಲಕ ಸಂಸ್ಥೆ ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಯಶವಂತ್ ಪಿ, ಮತ್ತು ಕಾರ್ತಿಕ್ ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.