ಕೊಂಬೆಟ್ಟು: ನೀರು ತುಂಬಿದ ಬಕೇಟ್‌ಗೆ ಹಸುಳೆ ಬಿದ್ದು ಮೃತ್ಯು

Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ನೀರು ತುಂಬಿದ ಬಕೇಟ್‌ವೊಂದಕ್ಕೆ ಹಸುಗೂಸು ಬಿದ್ದು ಮೃತಪಟ್ಟ ಘಟನೆ ಆ.26ರಂದು ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕೊಂಬೆಟ್ಟು ಸಮೀಪ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆ.26ರಂದು ಸಂಜೆ ಹೆಣ್ಣು ಮಗುವೊಂದು ಮನೆಯಲ್ಲಿ ನೀರು ತುಂಬಿಸಿಟ್ಟ ಬಕೇಟ್‌ಗೆ ಬಿದ್ದಿರುವುದನ್ನು ತಡವಾಗಿ ಗಮನಿಸಿದ್ದ ಮನೆ ಮಂದಿ ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಮಗು ಮೃತಪಟ್ಟಿದೆ ಎನ್ನಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.