Breaking News

ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಆಟೋ ರಿಕ್ಷಾ ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರಾಜ್ಯ ಸರಕಾರದ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ತಾಲೂಕಿನ ನಾಲ್ವರು ಅರ್ಹ ಫಲಾನುಭವಿಗಳಿಗೆ ಆಟೋ ರಿಕ್ಷಾ ವಿತರಣೆ ನಡೆಯಿತು.

ಶಾಸಕ ಸಂಜೀವ ಮಠಂದೂರು ಅವರು ಫಲಾನುಭವಿಗಳಿಗೆ ಆಟೋ ರಿಕ್ಷಾದ ಕೀಲಿ ಕೈ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಎಪಿಎಂಸಿ ಸದಸ್ಯ ಕೃಷ್ಣಕುಮಾರ್ ರೈ, ವಿಶ್ವನಾಥ ಕುಲಾಲ್ ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಶಿವರಾಮ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.