ಅಳಿಕೆ ವಿದ್ಯಾಸಂಸ್ಥೆಗೆ ಶಾಸಕ ಸಂಜೀವ ಮಠಂದೂರು ಭೇಟಿ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಉಳುವಾನ ಗಂಗಾಧರ ಭಟ್ ರವರ ನಿಧನದ ಹಿನ್ನೆಲೆಯಲ್ಲಿ ಆ.೨೮ರಂದು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರುರವರು ಅಳಿಕೆ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ ಭಟ್ ಹಾಗೂ ಪದಾಧಿಕಾರಿಗಳನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಸಾಜಾ ರಾಧಾಕೃಷ್ಣ ಆಳ್ವ, ಪ್ರಧಾನ ಕಾಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಬಿಜೆಪಿ ಮುಂಖಂಡರಾದ ಸದಾನಂದ ಶೆಟ್ಟಿ, ಬಾಲಕೃಷ್ಣ ಕಾರಂತ, ರೂಪೇಶ್ ರೈ ಅಳಿಕೆ ಗುತ್ತು ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.