ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನಂದಕುಮಾರ್ ಮಡಿಕೇರಿ

Puttur_Advt_NewsUnder_1
Puttur_Advt_NewsUnder_1

ಕಡಬ : ಕಡಬ ಬ್ಲಾಕ್ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನಾಗಿ ನಂದಕುಮಾರ್ ಮಡಿಕೇರಿಯವರನ್ನು ನೇಮಿಸಲಾಗಿದೆ. ರಾಜ್ಯ ಮಟ್ಟದ ಕಾಂಗ್ರೆಸ್ ನಾಯಕರಾಗಿರುವ ಇವರನ್ನು ಕೆ ಪಿ ಸಿ ಸಿ ಅದ್ಯಕ್ಷ ಡಿ ಕೆ ಶಿವಕುಮಾರ್ ರವರು ನೇಮಕಗೊಳಿಸಿದ್ದು ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಲಿಷ್ಟಗೊಳಿಸ ಶ್ರಮಿಸಬೇಕೆಂದು ಸೂಚಿಸಿದ್ದಾರೆ ಎಂದು ಪಕ್ಷದ ಪ್ರಮುಖರು ತಿಳಿಸಿದ್ದಾರೆ.

ಮಡಿಕೇರಿ ನಗರಸಭೆಯ ಮಾಜಿ ಅದ್ಯಕ್ಷ ರಾಗಿದ್ದ ಇವರು ಐದು ಬಾರಿ ನಗರ ಸಬೆಯ. ಸದಸ್ಯ ರಾಗಿರುತ್ತಾರೆ ಇವರು ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಕಾಂಗ್ರೇಸ್ ಪಕ್ಷವನ್ನು ಬೆಳೆಸುವಲ್ಲಿ ಪಕ್ಷದ ನಾಯಕರೊಂದಿಗೆ ಜನಪ್ರತಿನಿಧಿಗಳೊಂದಿಗೆ ಪ್ರಯತ್ನಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.