ಡಾ.ಎಂ.ಕೆ.ಪ್ರಸಾದ್ ಅವರ ಆರೋಗ್ಯಕ್ಕಾಗಿ ಬೊಳುವಾರು ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಪ್ರಾರ್ಥನೆ

Puttur_Advt_NewsUnder_1
Puttur_Advt_NewsUnder_1
ಪುತ್ತೂರು: ಆದರ್ಶ ಆಸ್ಪತ್ರೆಯ ಡಾ. ಎಂ.ಕೆ.ಪ್ರಸಾದ್ ಅವರು ಕೋವಿಡ್ ಸೋಂಕಿನಿಂದ ಶೀಘ್ರ ಗುಣಮುಖರಾಗುವಂತೆ ಬೊಳುವಾರ ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಯಿತು.
ಮಂದಿರದ ಸುದಾಮ ಮಣಿಯಾಣಿ ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯ ಸಂತೋಷ್ ಬೊಳುವಾರು, 
ರಂಗನಾಥ ರಾವ್, ಪ್ರೇಮಲತಾ ರಾವ್, ವಸಂತ ಆಚಾರ್ಯ, ರಿತೇಶ್, ಸುಂದರ ಗೌಡ, ನೀಲಂತ, ಪ್ರವೀಣ್ ಬೊಳುವಾರು ಹಾಗೂ ಯಕ್ಷಗಾನದ ಭಾಗವತರು ಉಪಸ್ಥಿತರಿದ್ದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.