Breaking News

ಉಪ್ಪಿನಂಗಡಿ ಅರಫಾ ವಿದ್ಯಾ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಅರಫಾ ವಿದ್ಯಾ ಸಂಸ್ಥೆಯಲ್ಲಿ ಸೆ.5ರಂದು ಶಿಕ್ಷಕರ ದಿನಾಚರಣೆಯನ್ನು ಶಾಲಾ ಆಡಳಿತ ಮಂಡಳಿಯ ನೇತೃತ್ವದಲ್ಲಿ ಆಚರಿಸಲಾಯಿತು.

ಶಾಲಾ ಪ್ರಾಂಶುಪಾಲೆ ಒಲಿವಿಯ ಪಾಯ್ಸ್‌ರವರು ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು. ಶಿಕ್ಷಕರಾದ ಪ್ರತಿಮಾ, ಯಶಸ್ವಿ, ಆರಿಫಾರವರು ಸರ್ವಧರ್ಮ ಪ್ರಾರ್ಥನೆಯನ್ನು ನೆರವೇರಿಸಿದರು. ಶಿಕ್ಷಕಿ ಶ್ರೀಮತಿ ದಿವ್ಯಾ ಪ್ರಾರ್ಥಿಸಿದರು. ಶಿಕ್ಷಕ ಸಚಿನ್ ಕಾರ್‍ಯಕ್ರಮ ನಿರೂಪಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.