ಹೀರೆಬಂಡಾಡಿ: ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಹೀರೆಬಂಡಾಡಿ: ಭಾರತದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಹಿರೆಬಂಡಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

ಹಿರಿಯ ಶಿಕ್ಷಕರಾದ ಹರಿಕಿರಣ್ ಕೆಯವರು ರಾಧಾಕೃಷ್ಣನ್ ಇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಸಮಾಜ ವಿಜ್ಞಾನ ಶಿಕ್ಷಕರಾದ ಲಲಿತಾ ಕೆ., ಚಿತ್ರಕಲಾ ಶಿಕ್ಷಕರಾದ ಅನಿಲ್ ಕುಮಾರ್ ಹೆಚ್ ಪಿ., ಆಂಗ್ಲ ಭಾಷಾ ಶಿಕ್ಷಕರಾದ ವಸಂತ ಕುಮಾರ್ ಪಿ. ಮತ್ತು ವಿಜ್ಞಾನ ಶಿಕ್ಷಕರಾದ ಮನೋಹರ ಎಂ. ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.