ಹಿಂದು ಜಾಗರಣ ವೇದಿಕೆ ಪೆರ್ಲಂಪಾಡಿ ಘಟಕದ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ, ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಹಿಂದು ಜಾಗರಣ ವೇದಿಕೆ ಪೆರ್ಲಂಪಾಡಿ ಘಟಕದ ವತಿಯಿಂದ ಸೆ.6ರಂದು ಅಂಬೇಡ್ಕರ್ ಭವನ ಪೆರ್ಲಂಪಾಡಿಯಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣೆ ಕಾರ್ಯಕ್ರಮ ನಡೆಯಿತು.

ಹಿಂದು ಜಾಗರಣವೇದಿಕೆ ಪೆರ್ಲಂಪಾಡಿ ಘಟಕದ ಗೌರವಾಧ್ಯಕ್ಷ ಸತ್ಯಾನಂದ ಬರಡಿಮಜಲುರವರು ದೀಪ ಬೆಳಗಿಸಿ ಚಾಲನೆ ನೀಡಿದರು. ಒಟ್ಟು 425 ಮಂದಿ ಆಯುಷ್ಮಾನ್ ಕಾರ್ಡ್ ನೋಂದಣಿಯನ್ನು ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹಿಂದು ಜಾಗರಣವೇದಿಕೆ ಪೆರ್ಲಂಪಾಡಿ ಘಟಕದ ಕಾರ್ಯಕರ್ತರು, ಹಿಂದು ಮುಖಂಡರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.