ಪುತ್ತೂರು ರೋಟರಿ ಕ್ಲಬ್‌ನಿಂದ ದಿನಸಿ ಸಾಮಾಗ್ರಿಗಳ ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಇದರ ನೇತೃತ್ವದಲ್ಲಿ ಕನ್ಯಾಡಿಯ ಸೇವಾಭಾರತಿ ಟ್ರಸ್ಟ್‌ನ ಅಧ್ಯಕ್ಷರಾದ ವಿನಾಯಕ್ ರಾವ್‌ವರಿಗೆ ೧೬ ಮಂದಿ ಬೆನ್ನುಹುರಿ ಸಮಸ್ಯೆಯವರಿಗೆ ಔಷಧಿ ಹಾಗೂ ರೂ.೩೨ ಸಾವಿರ ಮೌಲ್ಯದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ ಹಸ್ತಾಂತರಣೆ ಕಾರ್ಯಕ್ರಮ ಜರಗಿತು.

ಕನ್ಯಾಡಿಯ ಸೇವಾಭಾರತಿ ಟ್ರಸ್ಟ್‌ನ ಶ್ರೀಮತಿ ಸ್ವರ್ಣಗೌರಿ, ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಪ್ರೊ|ಝೇವಿಯರ್ ಡಿ’ಸೋಜ, ಕಾರ್ಯದರ್ಶಿ ಪ್ರೊ|ದತ್ತಾತ್ರೇಯ ರಾವ್, ಕೋಶಾಧಿಕಾರಿ ಶ್ರೀಕಾಂತ್ ಕೊಳತ್ತಾಯ, ಕಮ್ಯೂನಿಟಿ ಸರ್ವಿಸ್ ನಿರ್ದೇಶಕ ಡಾ.ಶ್ರೀಪ್ರಕಾಶ್, ಮಾಜಿ ಅಧ್ಯಕ್ಷ ವಾಮನ್ ಪೈ, ರೊಟೇರಿಯನ್‌ಗಳಾದ ರಾಮಕೃಷ್ಣ, ಪಿ.ಡಿ ಕೃಷ್ಣಕುಮಾರ್ ರೈ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.