Breaking News

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ರೋಟರ್‍ಯಾಕ್ಟ್ ಕ್ಲಬ್ ಪುತ್ತೂರು ಪ್ರಥಮ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಿ.ಶಾಂತರಾಮ ವಾಮಂಜೂರು ಸ್ಮರಣಾರ್ಥ ರೋಟರಿ ಜಿಲ್ಲೆ 3181 ಇದರ ಜಿಲ್ಲಾ ಮಟ್ಟದ ರೋಟರ್‍ಯಾಕ್ಟ್ ರಸ ಪ್ರಶ್ನೆ ಸ್ಪರ್ಧೆ ರೋಟರ್‍ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಇದರ ಪ್ರಾಯೋಜಕತ್ವದಲ್ಲಿ ಮಂಗಳೂರಿನಲ್ಲಿ ನಡೆಯಿತು. ಜಿಲ್ಲಾ ಮಟ್ಟದ ಏಳು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ರೋಟರ್‍ಯಾಕ್ಟ್ ಕ್ಲಬ್ ಪುತ್ತೂರು ಪ್ರಥಮ ಹಾಗೂ ರೋಟರ್‍ಯಾಕ್ಟ್ ಕ್ಲಬ್ ತಿಂಗಳಾಡಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.