ಸಮಸ್ತ ಇಸ್ಲಾಮಿಕ್ ಸೆಂಟರ್ ರಿಯಾದ್ ಸಮಿತಿ ಉಪಾಧ್ಯಕ್ಷರಾಗಿ ನಾಸಿರ್ ರೆಂಜಲಾಡಿ ಆಯ್ಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಮಸ್ತ ಇಸ್ಲಾಮಿಕ್ ಸೆಂಟರ್(ಎಸ್.ಐ.ಸಿ) ಕರ್ನಾಟಕ ಇದರ ರಿಯಾದ್ ಸಮಿತಿ ಉಪಾಧ್ಯಕ್ಷರಾಗಿ ಅಬ್ದುಲ್ ನಾಸಿರ್ ರೆಂಜಲಾಡಿ ಆಯ್ಕೆಯಾಗಿದ್ದಾರೆ.

ಸೌದಿ ಅರೇಬಿಯಾದಲ್ಲಿ ಉದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅಬ್ದುಲ್ ನಾಸಿರ್ ರೆಂಜಲಾಡಿ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ವಿವಿಧ ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಸಮಸ್ತ ಸಂಘಟನೆಯ ಪೋಷಕರು, ಯುವ ಸಂಘಟಕರೂ ಆಗಿರುವ ಅಬ್ದುಲ್ ನಾಸಿರ್ ರೆಂಜಲಾಡಿಯವರು ಮಹಮ್ಮದ್ ರೆಂಜಲಾಡಿ ಮತ್ತು ಮೈಮೂನ ದಂಪತಿಗಳ ಪುತ್ರ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.