HomePage_Banner
HomePage_Banner
HomePage_Banner

ಸೆ.14: ಬೆಳಂದೂರಿನಲ್ಲಿ ಉಚಿತ ಕೋವಿಡ್ ಟೆಸ್ಟ್

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ, ಬೆಳಂದೂರು, ಕುದ್ಮಾರು ಗ್ರಾಮಗಳ ವ್ಯಾಪ್ತಿಯಲ್ಲಿರುವ ಸಾರ್ವಜನಿಕರಿಗೆ ಉಚಿತ ಕೋವಿಡ್ -19 ಪರೀಕ್ಷೆಯು ಸೆ.14ರಂದು ಬೆಳಿಗ್ಗೆ ಬೆಳಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಗ್ರಾಮಸ್ಥರು, ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಬಂದು ತಪಾಸಣೆ ಮಾಡಿಕೊಳ್ಳುವಂತೆ ಬೆಳಂದೂರು ಗ್ರಾ.ಪಂ, ನಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.