Breaking News

ಬೆಳಂದೂರು ಗ್ರಾಮ ಪಂಚಾಯತ್‌ನಲ್ಲಿ ಉಚಿತ ಕೋವಿಡ್ ಟೆಸ್ಟ್

Puttur_Advt_NewsUnder_1
Puttur_Advt_NewsUnder_1

 
ಕಾಣಿಯೂರು: ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಮಣ, ಬೆಳಂದೂರು, ಕುದ್ಮಾರು ಗ್ರಾಮಗಳ ವ್ಯಾಪ್ತಿಯಲ್ಲಿರುವ ಸಾರ್ವಜನಿಕರಿಗೆ ಉಚಿತ ಕೋವಿಡ್ -19 ಪರೀಕ್ಷೆಯು ಸೆ 14ರಂದು ಬೆಳಂದೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಬೆಳಂದೂರು ಗ್ರಾ.ಪಂ, ಅಭಿವೃದ್ಧಿ ಅಧಿಕಾರಿ ಸುಜಾತ, ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಚಂದ್ರಾವತಿ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.


About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.