ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಪೇಸ್‌ಬುಕ್ ಪೇಜ್‌ನಲ್ಲಿ ಕಾರ್ಯಕ್ರಮಗಳು, ಯೋಜನೆಗಳ ಸಂಪೂರ್ಣ ಮಾಹಿತಿ ಅಪ್‌ಲೋಡ್

Puttur_Advt_NewsUnder_1
Puttur_Advt_NewsUnder_1

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇದರ ಪೇಸ್‌ಬುಕ್ ಪೇಜ್ ತೆರೆಯಲಾಗಿದ್ದು ಜಿಲ್ಲಾ ಪಂಚಾಯಿತಿಯ ಸಂಪೂರ್ಣ ಮಾಹಿತಿ ಈ ಪೇಸ್‌ಬುಕ್ ಪೇಜ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಈ ಪೇಜ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ. ನೀವು ಪೇಜ್‌ನ್ನು ಲೈಕ್ ಹಾಗೂ ಪೊಲೊ ಅಪ್ ಮಾಡುವುದರ ಮುಖಾಂತರ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು. ನಿಮ್ಮ ಗ್ರಾಮ, ನಿಮ್ಮ ಸ್ವಚ್ಛತೆ, ನಿಮ್ಮ ಪ್ರಗತಿ – ನಮ್ಮ ಆದ್ಯತೆ. ಅದನ್ನು ನಾಡಿನಾದ್ಯಂತ ತಲುಪಿಸಲು ನಾವಿದ್ದೇವೆ. ನಮ್ಮೊಂದಿಗೆ ನಿಮ್ಮನ್ನು ಸೇರಿಸಲು ಈ ಕೊಂಡಿ  https://www.facebook.com/ZPDakshinaKannada/   ಬಳಸಬಹುದಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.