ನಿಡ್ಪಳ್ಳಿ ಬ್ರಹ್ಮರಗುಂಡ ಪ್ರೇಮ್ ಸಾಗರ್ ನಿಧನ

Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ: ಇಲ್ಲಿಯ ಬ್ರಹ್ಮರಗುಂಡ ಪ್ರೇಮ್ ಸಾಗರ್( 58 ವ.) ಎಂಬವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಅಸ್ಪತ್ರೆಯಲ್ಲಿ ಸೆ.15 ರಂದು ಬೆಳಿಗ್ಗೆ ನಿಧನರಾದ ಬಗ್ಗೆ ವರದಿಯಾಗಿದೆ. ಸುಮಾರು 20 ವರ್ಷಗಳಿಂದ ಮಂಗಳೂರಿನ ಸುರತ್ಕಲ್ ಸಮೀಪ ಇಲೆಕ್ಟ್ರಾನಿಕ್ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು ಸುರತ್ಕಲ್ ನಲ್ಲಿ ವಾಸ್ತವ್ಯ ಹೊಂದಿದ್ದರು. ಅವರು ಅನಾರೋಗ್ಯದ ಕಾರಣದಿಂದ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರಿಗೆ ಕೊರೋನಾ  ಕೂಡ ಬಾಧಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.