ಸೆ.16: ಭಕ್ತಕೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಭಕ್ತಕೋಡಿ ಹಾಲು ಉತ್ಪಾದಕರ ಸಹಕಾರ ಸಂಘದ 2019-20ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಭಕ್ತಕೋಡಿಯಲ್ಲಿರುವ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಅವರ ಅಧ್ಯಕ್ಷತೆಯಲ್ಲಿ ಸೆ.16ರಂದು ಬೆಳಿಗ್ಗೆ ಗಂಟೆ 10:30ಕ್ಕೆ ಸರಿಯಾಗಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಪ್ರಪುಲ್ಲನಾಥ ರೈ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.