ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿಯ ಆಶ್ರಯದಲ್ಲಿ ಪುತ್ತೂರು ತಾಲೂಕು ಬಂಟರ ಸಂಘ, ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ ಹಾಗೂ ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ಸೆ. 11ರಂದು ನಿಧನರಾದ ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕ ಹಾಗೂ ಪುತ್ತೂರು ತಾಲೂಕು ಸಮಿತಿಯ ಸಹ ಸಂಚಾಲಕ ಅಜಯ್ ಆಳ್ವ ಬಳ್ಳಮಜಲುಗುತ್ತು ರವರಿಗೆ ಶ್ರದ್ಧಾಂಜಲಿ ಸಭೆ ಸೆ. 17 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಪ್ರಕಟಣೆ ತಿಳಿಸಿದೆ.