ಸೆ .18: ಕಾಣಿಯೂರಿನಲ್ಲಿ ಕೋವಿಡ್ ತಪಾಸಣೆ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕರಿಗೆ ಕೋವಿಡ್ -19 ತಪಾಸಣೆಯು ಸೆ.18ರಂದು ಬೆಳಿಗ್ಗೆ ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಂದು ಕೋವಿಡ್ ತಪಾಸಣೆ ಮಾಡಿಕೊಳ್ಳುವಂತೆ ಕಾಣಿಯೂರು ಗ್ರಾ.ಪಂ, ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.