ಸೆ.17 – ಚಿಕ್ಕಮುಡ್ನೂರು: ಬಿಜೆಪಿ ಬೂತ್‌ ಸಮಿತಿ ಹಾಗೂ ಯುವ ಮೋರ್ಚಾ ವತಿಯಿಂದ ಉಚಿತ ಆಯುಷ್ಮಾನ್‌ ಕಾರ್ಡ್‌ ನೋಂದಣಿ, ವಿತರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಭಾರತೀಯ ಜನತಾ ಪರ್ಟಿ ಚಿಕ್ಕಮುಡ್ನೂರು ಬೂತ್‌ ಸಮಿತಿ, ಬಿ.ಜೆಪಿ ಯುವಮೋರ್ಚಾ ಚಿಕ್ಕಮುಡ್ನೂರು ಇದರ ಸಹಯೋಗದಲ್ಲಿ ಸೆ.17ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಉಚಿತ ಆಯುಷ್ಮಾನ್‌ ಕಾರ್ಡ್‌ ನೋಂದಣಿ ಮತ್ತು ವಿತರಣೆ ಕಾರ್ಯಕ್ರಮ ಕೆಮ್ಮಾಯಿ ಶ್ರೀ ವಿಷ್ಣು ಮಂಟಪದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.