ಪುತ್ತೂರು ನಗರ ಠಾಣೆಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕರವರಿಗೆ ವರ್ಗಾವಣೆ | ನೂತನ ವೃತ್ತ ನಿರೀಕ್ಷಕರಾಗಿ ಎಂ ಗೋಪಾಲ ನಾಯ್ಕ

Puttur_Advt_NewsUnder_1
Puttur_Advt_NewsUnder_1

 

ಪುತ್ತೂರು : ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಳೆದ ಒಂದೂವರೆ ವರ್ಷಗಳಿಂದ  ವೃತ್ತ ನಿರೀಕ್ಷರಾಗಿದ್ದ ತಿಮ್ಮಪ್ಪ ನಾಯ್ಕರವರನ್ನು ಸರಕಾರ ವರ್ಗಾವಣೆಗೊಳಿಸಿದೆ. ಅವರ ಸ್ಥಾನಕ್ಕೆ ಎಂ ಗೋಪಾಲ ನಾಯ್ಕ ಎಂಬವರನ್ನು ನಿಯೋಜಿಸಲಾಗಿದೆ.

ಪುತ್ತೂರು ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿದ್ದ ಮಹೇಶ್‌ ಪ್ರಸಾದ್‌ ರವರು ಉಡುಪಿ ಕಾಪು ಠಾಣೆಗೆ ವರ್ಗಾವಣೆಗೊಂಡ ಬಳಿಕ ನಕ್ಸಲ್‌ ನಿಗ್ರಹ ಪಡೆಯಲ್ಲಿ ಇನ್ಸ್‌ ಪೆಕ್ಟರ್‌ ಆಗಿದ್ದ ಮಿತ್ತೂರು ನಿವಾಸಿ ತಿಮ್ಮಪ್ಪ ನಾಯ್ಕ ರವರು ಪುತ್ತೂರು ನಗರ ಠಾಣಾ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಮಂಗಳೂರು ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆಗೊಳಿಸಲಾಗಿದೆ. ಅವರ ಸ್ಥಾನಕ್ಕೆ ಲೋಕಾಯುಕ್ತಕ್ಕೆ ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಗೋಪಾಲ ನಾಯ್ಕ್‌ ರವರನ್ನು ನಿಯೋಜಿಸಲಾಗಿದೆ. 

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.