ಸೆ.18: ಒಡಿಯೂರು ಸಂಸ್ಥಾನದಲ್ಲಿ ಪೂರ್ವಭಾವಿ ಸಭೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರ  ಷಷ್ಠ್ಯಬ್ದಿ ಆಚರಣೆಯ ಕುರಿತಾಗಿ ಸೆ.೧೮ರಂದು ಮದ್ಯಾಹ್ನ ೨.೩೦ ಗಂಟೆಗೆ ಒಡಿಯೂರು ಸಂಸ್ಥಾನದಲ್ಲಿ ಪೂರ್ವ ಭಾವಿ ಸಮಾಲೋಚನಾ ಸಭೆ ನಡೆಯಲಿದೆ.

ಸಭೆಯ ಅಧ್ಯಕ್ಷತೆಯನ್ನು ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾಗಿರುವ ಡಾ. ಎಂ.ಮೋಹನ ಆಳ್ವರವರು ವಹಿಸಲಿದ್ದಾರೆ ಎಂದು ಸಂಸ್ಥಾನದ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.