HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಪೂಜೆ

Puttur_Advt_NewsUnder_1
Puttur_Advt_NewsUnder_1

ಬೊಳುವಾರು : ಪುತ್ತೂರು ವಿಶ್ವಕರ್ಮ ಯುವ ಸಮಾಜದ ಆಯೋಜನೆಯಲ್ಲಿ ೩೫ನೇ ವರ್ಷದ ಶ್ರೀ ವಿಶ್ವಕರ್ಮ ಪೊಜೆಯು ಪುರೋಹಿತ ರಮೇಶ ಆಚಾರ್ಯ ಗೇರುಕಟ್ಟೆ ಇವರ ತಂಡದ ಆಚಾರ್ಯತ್ವದಲ್ಲಿ ಸೆ.17ರಂದು ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿತು. ಕೋವಿಡ್ -೧೯ ಕಾರಣದಿಂದ ಈ ಬಾರಿಯ ವಿಶ್ವಕರ್ಮ ಪೂಜೆಯು ಸರಳ ರೀತಿಯಲ್ಲಿ, ಸರಕಾರ ನಿಯಾವಳಿಯಂತೆ ಮುಂಜಾಗ್ರತಾ ಕ್ರಮದೊಂದಿಗೆ ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಸುರೇಶ್ ಆಚಾರ್ಯ ಇವರ ನೇತೃತ್ವದಲ್ಲಿ ಸೀಮಿತ ಜನರ ಉಪಸ್ಥಿತಿಯಲ್ಲಿ ನಡೆಯಿತು ಸಂಘದ ಖಜಾಂಜಿ ಬೊಳುವಾರು ವಸಂತ ಆಚಾರ್ಯ ದಂಪತಿಗಳು ಪೂಜಾ ಕಾರ್ಯದಲ್ಲಿ ಭಾಗಿಯಾದರು.

ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಜಗದೀಶ್ ಆಚಾರ್ಯ, ಪದಾಧಿಕಾರಿಗಳಾದ ಶ್ರೀಧರ ಆಚಾರ್ಯ, ಆನಂದ ಆಚಾರ್ಯ ಅಜಿನಡ್ಕ, ಗಂಗಾಧರ ಆಚಾರ್ಯ, ನಾರಾಯಣ ಆಚಾರ್ಯ, ವಿಶ್ವಕರ್ಮ ಮಹಿಳಾ ಮಂಡಳಿ ಅಧ್ಯಕ್ಷೆ ವಾಣಿಶ್ರೀ ನವೀನ್, ಜಿ.ಪಂ. ಸದಸ್ಯೆ ಪ್ರಮೀಳಾ ಜರ್ನಾಧನ ಆಚಾರ್ಯ, ನಗರ ಸಭೆ ಸದಸ್ಯೆ ಇಂದಿರಾ ಪುರುಷೋತ್ತಮ ಆಚಾರ್ಯ, ಪುತ್ತೂರು ರೋಟರಿ ನಿಕಟ ಪೂರ್ವ ಅಧ್ಯಕ್ಷ ಭುಜಂಗ ಆಚಾರ್ಯ, ಸಲಹಾ ಸಮೀತಿ ಸದಸ್ಯ ರಮೇಶ್ ಆಚಾರ್ಯ ಮಾಮೇಶ್ವರ, ವಿಶ್ವಕರ್ಮ ಹಿತ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಜರ್ನಾಧನ ಆಚಾರ್ಯ, ವಿಶ್ವಕರ್ಮ ಯುವ ಮಿಲನ್ ಅಧ್ಯಕ್ಷ ಹರೀಶ್ ಆಚಾರ್ಯ, ಗುರುಮಠದ ಪುತ್ತೂರು ಪ್ರತಿನಿಧಿ ಪುರುಷೋತ್ತಮ ಆಚಾರ್ಯ, ಯುವ ಸಮಾಜದ ಕಾರ್ಯದರ್ಶಿ ಪ್ರಕಾಶ ಆಚಾರ್ಯ, ಉಪಾಧ್ಯಕ್ಷ ಹರೀಶ್ ಆಚಾರ್ಯ ಹಾಗೂ ಹಲವು ವಿಶ್ವಕರ್ಮ ಸಮಾಜ ಭಾಂದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.