HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ಪಾಕಶಾಲೆ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ

Puttur_Advt_NewsUnder_1
Puttur_Advt_NewsUnder_1

ಚಿತ್ರ: ಸುಧಾಕರ್ ಕಾಣಿಯೂರು

ಕಾಣಿಯೂರು: ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರ ರೂ ೫ಲಕ್ಷ ಅನುದಾನದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ನೂತನ ಪಾಕಶಾಲೆಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಸೆ ೧೮ರಂದು ನಡೆಯಿತು. ಅರ್ಚಕ ಶಿವರಾಮ ಉಪಾಧ್ಯಾಯ ಕಲ್ಪಡರವರು ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಉಪಾಧ್ಯಕ್ಷರಾದ ವಿಶ್ವನಾಥ ಓಡಬಾಯಿ, ಕಾರ್ಯದರ್ಶಿ ಜಯಂತ ಅಬೀರ, ಮಾಜಿ ಅಧ್ಯಕ್ಷ ಪರಮೇಶ್ವರ ಅನಿಲ, ಸದಸ್ಯರಾದ ಸುರೇಶ್ ಓಡಬಾಯಿ, ಶೇಷಪ್ಪ ಗೌಡ ಕಾಣಿಯೂರು, ಪದ್ಮಯ್ಯ ಗೌಡ ಗುಂಡಿಗದ್ದೆ, ವಸಂತ ಅನಿಲ, ಧರ್ಮಪಾಲ ಕಲ್ಪಡ, ಬಾಲಚಂದ್ರ ಅಬೀರ, ಸುಧಾಕರ ಆಚಾರ್ಯ ಕಾಣಿಯೂರು, ಹರೀಶ್ ಮುಗರಂಜ, ರಾಮಣ್ಣ ಗೌಡ ಮುಗರಂಜ, ಉಮನಾಥ ಗೌಡ ಮುದುವ, ಇಂಜೀನಿಯರ್ ತಿಲಕ್‌ರಾಜ್, ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ, ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.