HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಸೆ.20: ಪ್ರಧಾನಿ ಮೋದಿ 70 ನೇ ಹುಟ್ಟುಹಬ್ಬ ಪ್ರಯುಕ್ತ ಸೇವಾ ಸಪ್ತಾಹ ಯುವ ಮೋರ್ಚಾದಿಂದ ಬ್ರಹತ್ ರಕ್ತದಾನ ಶಿಬಿರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪ್ರಧಾನಿ ನರೇಂದ್ರಮೋದಿ ರವರ 70 ನೇ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಸಪ್ತಾಹ ದ ಅಂಗವಾಗಿ ಸೆ.20ರಂದು ಭಾರತೀಯ ಜನತಾ ಪಾರ್ಟಿ, ಯುವ ಮೋರ್ಚಾ ದ ಕ ಜಿಲ್ಲೆ,ಹಾಗೂ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ನೇತೃತ್ವದಲ್ಲಿ ಯುವಮೋರ್ಚಾ ಸುಳ್ಯ ಹಾಗೂ ಬೆಳ್ತಂಗಡಿ ಯುವಮೋರ್ಚಾ ದ ಸಹಕಾರದೊಂದಿಗೆ ಬ್ರಹತ್ ರಕ್ತದಾನ ಶಿಬಿರ ಪುತ್ತೂರು ಟೌನ್ ಬ್ಯಾಂಕ್ ಸಭಾ ಭವನದಲ್ಲಿ ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.

ಉದ್ಘಾಟನೆಯನ್ನು ಪುತ್ತೂರಿನ ಶಾಸಕ ಸಂಜೀವ ಮಠಂದೂರು ಮಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ವಹಿಸಲಿದ್ದು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ,ಸುಳ್ಯ ಶಾಸಕ ಎಸ್ ಅಂಗಾರ ಹಾಗೂ ಬಿಜೆಪಿ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಗಳಿದ್ದು, ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪುತ್ತೂರು ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಮತ್ತು ನಗರ ಮಂಡಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.