HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಸೆ.24, ಸೆ.26: ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: 33ಕೆ.ವಿ ಪುತ್ತೂರು-ಕಡಬ ಹಾಗೂ ಮಾಡಾವು ಕಟ್ಟೆ-ಬೆಳ್ಳಾರೆ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಸೆ.24 ಹಾಗೂ ಸೆ.26ರಂದು ವಿದ್ಯುತ್ ನಿಲುಗಡೆಯಾಗಲಿದೆ.

ಸೆ.24ರಂದು 33ಕೆ.ವಿ ಪುತ್ತೂರು-ಕಡಬ ದ್ವಿಮಾರ್ಗಗೊಳಿಸುವ ನಿಟ್ಟಿನಲ್ಲಿ ಅಪರಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯ ತನಕ ಹಾಗೂ ಸೆ.26ರಂದು 33 ಕೆ.ವಿ ಮಾಡಾವು ಕಟ್ಟೆ-ಬೆಳ್ಳಾರೆ ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಪೂರ್ವಾಹ್ನ 10ಗಂಟೆಯಿಂದ ಅಪರಾಹ್ನ 5 ಗಂಟೆಯ ತನಕ ವಿದ್ಯುತ್ ನಿಲುಗಡೆಯಾಗಲಿದೆ. ಹಾಗಾಗಿ 33/11ಕೆ.ವಿ ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಹಾಗೂ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ವ್ಯಾಪ್ತಿಯ ಎಲ್ಲಾ 11ಕೆವಿ ಫೀಡರ್‌ಗಳಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.