HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕೊಳ್ನಾಡು: ರಬ್ಬರ್ ತೋಟದಲ್ಲಿ ಕೆಲಸಕ್ಕಿದ್ದ ವ್ಯಕ್ತಿ ಆತ್ಮಹತ್ಯೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಖಾಸಗಿ ವ್ಯಕ್ತಿಯೋರ್ವರ ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ.

 

ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಇರುವಸ್ಯ ನಿವಾಸಿ ಸಲ್ಮೋಯಿ  ತೋಮಸ್(55 ವ.)ರವರು ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರ ಮಾಲಕತ್ವದ ರಬ್ಬರ್ ತೋಟದಲ್ಲಿ ಕಳೆದ ಹಲವಾರು ವರುಷಗಳಿಂದ ಸಲ್ಮೋಯಿ  ತೋಮಸ್ ರವರು ಕೆಲಸ ಮಾಡಿಕೊಂಡಿದ್ದರು.  ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.