HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಪಡೀಲ್: ಎಸ್.ಡಿ.ಪಿ.ಐ, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಎಸ್ಡಿಪಿಐ ಪಡೀಲ್ ಬ್ರಾಂಚ್ ವತಿಯಿಂದ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಇದರ ಸಹಕಾರದೊಂದಿಗೆ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಸೆ.27ರಂದು ಪಡೀಲ್ ನಲ್ಲಿ ನಡೆಯಿತು.


ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎಸ್ಡಿಪಿಐ ಪಡೀಲ್ ಬ್ರಾಂಚ್ ಅಧ್ಯಕ್ಷ ಶರೀಫ್ ಬನ್ನೂರು ವಹಿಸಿದರು. ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಕೆ ಎ ಸಿದ್ದೀಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ವೈಧ್ಯಾಧಿಕಾರಿ ಡಾ.ರಾಮಚಂದ್ರ ಭಟ್ ರಕ್ತದಾನದ ಮಹತ್ವವನ್ನು ವಿವರಿಸಿದರು. ಎಸ್ಡಿಪಿಐ ಪುತ್ತೂರು ನಗರ ಸಮಿತಿ ಅಧ್ಯಕ್ಷ ಬಶೀರ್ ಕೂರ್ನಡ್ಕ, ಅನ್ಸಾರುದ್ದೀನ್ ಎಜುಕೇಶನ್ ಸೆಂಟರ್ ಸಾಲ್ಮರ ಇದರ ವ್ಯವಸ್ಥಾಪಕ ಯು. ಮುಹಮ್ಮದ್ ಹಾಜಿ, ಪಡೀಲ್ ಮುಹೀನುಲ್ ಇಸ್ಲಾಂ ಜುಮಾ ಮಸ್ಜಿದ್ ಅಧ್ಯಕ್ಷ ಆರ್.ಪಿ ರಝಾಕ್, ಕಾರ್ಯದರ್ಶಿ ಸಂಶುದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಬಕ ಡಿವಿಜನ್ ಅದ್ಯಕ್ಷ ಅಝೀಝ್ ಕಬಕ, ಸಾಮಾಜಿಕ ಕಾರ್ಯಕರ್ತ ಪಲುಲ್ ಹಾಜಿ, ಬನ್ನೂರು ಸಿಲ್ ಸಿಲಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಇಬ್ರಾಹಿಂ ಕೆ.ಎಂ ಬನ್ನೂರು, ಬನ್ನೂರು ಮುಸ್ಲಿಂ ಯೂತ್ ಫೆಡರೇಶನ್ ಅಧ್ಯಕ್ಷ ಅಝರ್ ಬನ್ನೂರು, ಉದ್ಯಮಿ ಫಾರೂಕ್ ಪಡೀಲ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೆಡಿಕಲ್ ಉಸ್ತುವಾರಿ ಇಫಾಝ್ ಬನ್ನೂರು, ಎಸ್ಡಿಪಿಐ ಪಡೀಲ್ ಬ್ರಾಂಚ್ ಕಾರ್ಯದರ್ಶಿ ಇರ್ಫಾನ್ ಪಡೀಲ್ ಉಪಸ್ಥಿತರಿದ್ದರು. ಅಬ್ದುಲ್ ಅಝೀಝ್ ಪಡೀಲ್ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.