HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಸದ್ಯಕ್ಕಿಲ್ಲ ಶಾಲಾ-ಕಾಲೇಜುಗಳ ಆರಂಭ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೋವಿಡ್ -19   ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲಾ‌-ಕಾಲೇಜು‌ಗಳನ್ನು ಪ್ರಾರಂಭ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್  ಸ್ಪಷ್ಟಪಡಿಸಿದ್ದಾರೆ. 

ಶಾಲಾ‌-ಕಾಲೇಜು‌ಗಳ ಪ್ರಾರಂಭದ ಬಗ್ಗೆ ಎದ್ದಿರುವ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ತಮ್ಮ ಫೇಸ್‌ಬುಕ್  ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ  ಸುರೇಶ್ ಕುಮಾರ್, ಶಾಲಾ‌-ಕಾಲೇಜು‌ಗಳನ್ನು ಪ್ರಾರಂಭಿಸುವ ಬಗ್ಗೆ  ಶಿಕ್ಷಣ ತಜ್ಞರು, ಶಿಕ್ಷಣ ಸಂಘಟನೆಗಳ ಮುಖ್ಯಸ್ಥರು, ಶಾಸಕರು ಹಾಗೂ ಸಂಸದರ‌ ಅಭಿಪ್ರಾಯ ಪಡೆಯಲಾಗುವುದು. ಅವರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ. ಶಾಲಾ-ಕಾಲೇಜು‌ಗಳನ್ನು ಪ್ರಾರಂಭ ಮಾಡುವ ದಿನಾಂಕದ‌ ಬಗ್ಗೆ ನಿರ್ಧಾರ ಮಾಡಿಲ್ಲ. ಆದರೆ ಕೋವಿಡ್ -19  ಸೋಂಕು ಹೆಚ್ಚಳದ ನಡುವೆ ಶಾಲಾ -ಕಾಲೇಜು‌ಗಳನ್ನು ಹೇಗೆ ಆರಂಭಿಸಬೇಕೆಂಬ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಸುರೇಶ್‌ಕುಮಾರ್ ಫೇಸ್‌ಬುಕ್ ನಲ್ಲಿ‌ ಸ್ಪಷ್ಟನೆ ನೀಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.