HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಮಾಸ್ಕ್ ಹಾಕದವರಿಗೆ ದಂಡ – ಕಡಬ ಪೋಲಿಸರಿಂದ ಕಾರ್ಯಚರಣೆ

Puttur_Advt_NewsUnder_1
Puttur_Advt_NewsUnder_1


ಆಲಂಕಾರು: ಜಿಲ್ಲೆಯಲ್ಲಿ ಕೊರೋನಾ ಸೊಂಕು ಏರುಗತಿಯಲ್ಲಿ ಸಾಗುತ್ತಿರುವುದರಿಂದ ಸೊಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಅದೇಶ ಹೊರಡಿಸಿದ್ದು ಈ ಹಿನ್ನಲೆಯಲ್ಲಿ ಆಲಂಕಾರು ಹಾಗು ಇನ್ನಿತರ ಪ್ರದೇಶದಲ್ಲಿ ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ ವಿದಿಸುವ ಮೂಲಕ ಕಡಬ ಪೋಲಿಸರು ಕಾರ್ಯಚರಣೆಯಲ್ಲಿ ತೊಡಗಿದ್ದಾರೆ . ಇದೀಗ ಕೆಲವು
ಸಾರ್ವಜನಿಕರಿಗೆ ಮಾಸ್ಕ್ ನ ಅರಿವು ಹಾಗು ದಂಡದ ಅರಿವಿನಿಂದಾಗಿ ಮಾಸ್ಕ್ ಅಳವಡಿಕೆಯ ನಿಜವಾದ ಮಹತ್ವ ತಿಳಿದಂತಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.