HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಅ.1,3 ರಂದು ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು :33ಕೆವಿ ಪುತ್ತೂರು ಕಡಬ ಹಾಗೂ 33ಕೆವಿ ಮಾಡಾವು ಕಟ್ಟೆ ಬೆಳ್ಳಾರೆ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಯುಕ್ತ ಅ.1 ಹಾಗೂ 3ರಂದು ಬೆಳಿಗ್ಗೆ 10 ರಿಂದ ಅಪರಾಹ್ನ 5 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. 33/11ಕೆವಿ ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಮತ್ತು ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಫೀಡರ್‌ಗಳ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.