HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ವಾಹನ ಚಾಲನಾ ನಿಯಮ ಉಲ್ಲಂಘನೆ ಜೊತೆ ಮಾಸ್ಕ್ ಧರಿಸದಿದ್ದರೂ ದಂಡ -ಸಂಚಾರ ಪೊಲೀಸ್ ಕಾರ್ಯಾಚರಣೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ವಾಹನ ಚಾಲನಾ ನಿಯಮ ಉಲ್ಲಂಘನೆಗೆ ಸಂಬಂಧಿಸಿ ದಂಡ ವಿಧಿಸುತ್ತಿರುವ ಪುತ್ತೂರು ಸಂಚಾರ ಪೊಲೀಸ್ ಠಾಣಾ ಪೊಲೀಸರಿಗೆ ಮಾಸ್ಕ್ ಧರಿಸದವರಿಗೂ ದಂಡ ವಿಧಿಸುವ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ದಂಡ ವಿಧಿಸುವ ಪ್ರಕ್ರಿಯೆಗೆ ಮುಂದಾಗಿದ್ದಾರೆ.  ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂದಿಸಿ ಮಾಸ್ಕ್ ಧರಿಸದವರಿಗೆ ಪುತ್ತೂರು ನಗರ ಪ್ರದೇಶದಲ್ಲಿ ರೂ. 200 ಮತ್ತು ಗ್ರಾಮೀಣ ಭಾಗದಲ್ಲಿ ರೂ. 100 ದಂಡ ವಿಧಿಸಿಲಾಗುತ್ತಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಸ್.ಐ ರಾಮ ನಾಯ್ಕ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿದ್ದರೆ ಅವರಿಗೆ ಅಂತರ ಕಾಯ್ದುಕೊಳ್ಳುವ ಜಾಗೃತಿಯ ಜೊತೆಗೆ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕಾರ್ಯ ನಡೆಸುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.