HomePage_Banner
HomePage_Banner
HomePage_Banner
HomePage_Banner

ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ‌ ಡಿಸಿಸಿ ಬ್ಯಾಂಕ್ ನಿಂದ ಆರ್ಥಿಕ ನೆರವು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದ.ಕ‌ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಕಂಪ್ಯೂಟರ್ ಖರೀದಿಗೆ ದ.ಕ‌ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ರೂ.2ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟುರವರು ಸೆ.29ರಂದು ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಕಚೇರಿಗೆ ಆಗಮಿಸಿ ಅಧ್ಯಕ್ಷ ಚಂದ್ರ ಕೋಲ್ಚಾರ್ ರವರಿಗೆ ಚಕ್ ನ್ನು ಹಸ್ತಾಂತರಿಸಿದರು. ಸಂಘದ ನಿರ್ದೇಶಕರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಪಾಂಡುರಂಗ ಹೆಗ್ಡೆ, ತನಿಯಪ್ಪ ಡಿ., ಸುಂದರ ಗೌಡ ಹಾಗೂ ಆಡಳಿತ ನಿರ್ದೇಶಕ ತಿಮ್ಮಯ್ಯ ಪಿಂಡಿಮನೆ‌ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.