HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಅ.2: ಕಾಣಿಯೂರಿನಲ್ಲಿ ಜನ ಔಷಧಿಕೇಂದ್ರ ಶುಭಾರಂಭ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಗಣೇಶ್ ಕೆ. ಸುಬ್ರಹ್ಮಣ್ಯ ಮತ್ತು ಸುನಿತಾ ಗಣೇಶ್ ಮಾಲಕತ್ವದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿಕೇಂದ್ರ ಕಾಣಿಯೂರಿನ ರಾಶಿ ಕಾಂಪ್ಲೆಕ್ಸ್ ನಲ್ಲಿ ಅ.2ರಂದು ಶುಭಾರಂಭಗೊಳ್ಳಲಿದೆ. ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ರಾಶಿ ಕಾಂಪ್ಲೆಕ್ಸ್ ನ ಮಾಲಕ ಚಂದ್ರಶೇಖರ್, ರಾಜ್ಯ ನೋಡೆಲ್ ಅಧಿಕಾರಿ ಡಾ. ಅನಿಲ್ ದೀಪಕ್ ಶೆಟ್ಟಿ, ಪುತ್ತೂರು ಎ.ಪಿ.ಎಂ.ಸಿ. ಅಧ್ಯಕ್ಷ ದಿನೇಶ್ ಮೆದು, ಮಹೇಶ್ ರೈ ಮೇನಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಲಕರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.