HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಹಿರಿಯ ನಾಗರಿಕರ ದಿನಾಚರಣೆ – ಸನ್ಮಾನ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ನವ್ಯಶ್ರೀ ಮಹಿಳಾ ಮಂಡಲದಿಂದ ಅ.1ರಂದು ಹಿರಿಯರೊಬ್ಬರಿಗೆ ಸನ್ಮಾನ ಮಾಡುವ ಮೂಲಕ ಹಿರಿಯ ನಾಗರಿಕರ ದಿನಾಚರಣೆ ನಡೆಸಲಾಯಿತು.

ನೆಲ್ಲಿಕಟ್ಟೆಯಲ್ಲಿ ದಿ.ಜತ್ತಪ್ಪ ನಾಕ್ ಅವರ ಪತ್ನಿ ಗಂಗಮ್ಮ ನಾಕ್ ಅವರನ್ನು ಸನ್ಮಾನಿಸಲಾಯಿತು. ನವ್ಯಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ರಾವ್, ಉಪಾಧ್ಯಕ್ಷೆ ವತ್ಸಲಾ ರಾಜ್ಞಿ, ಉಷಾ ನಾಯಕ್, ನಗರಸಭೆ ಸದಸ್ಯೆ ಗೌರಿ ಬನ್ನೂರು, ಅಸಹಾಯಕರ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ನಯನಾ ರೈ, ಸನ್ಮಾನಿತರ ಸೊಸೆ ಪೂರ್ಣಿಮ ಉಪಸ್ಥಿತರಿದ್ದರು. ಗಣೇಶ್ ಅವರು ಸ್ವಾಗತಿಸಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.