HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಬಾಬ್ರಿ ಧ್ವಂಸ ತೀರ್ಪು ವಿರೋಧಿಸಿ ಪ್ರತಿಭಟನೆ: ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾದ ಕಾರ್ಯಕರ್ತರ ಬಂಧನ

Puttur_Advt_NewsUnder_1
Puttur_Advt_NewsUnder_1



ಪುತ್ತೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಲಕ್ನೋ ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿ ಕ್ಲೀನ್‌ ಚಿಟ್‌ ನೀಡಿರುವ ಕ್ರಮವನ್ನು ಖಂಡಿಸಿ ಪುತ್ತೂರಿನ ಬಸ್‌ ಸ್ಟ್ಯಾಂಡ್‌ ಬಳಿ ಅ.1ರಂದು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಪ್ರತಿಭಟನೆ ಮಾಡಿದ ಮತ್ತು ಪ್ರತಿಭಟನಾ ನಿರತರು ತೀರ್ಪುವಿನ ವಿರುದ್ಧ ಘೋಷಣೆ ಕೂಗುತ್ತಿದ್ದಂತೆ  ಪುತ್ತೂರು ನಗರ ಠಾಣೆಯ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.