HomePage_Banner
HomePage_Banner
HomePage_Banner
HomePage_Banner
HomePage_Banner

ಕಾಣಿಯೂರಿನಲ್ಲಿ ಜನ ಔಷಧಿಕೇಂದ್ರ ಶುಭಾರಂಭ

Puttur_Advt_NewsUnder_1
Puttur_Advt_NewsUnder_1

 
ಕಾಣಿಯೂರು: ಗಣೇಶ್ ಕೆ. ಸುಬ್ರಹ್ಮಣ್ಯ ಮತ್ತು ಶ್ರೀಮತಿ ಸುನಿತಾ ಗಣೇಶ್ ಮಾಲಕತ್ವದ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿಕೇಂದ್ರ ಕಾಣಿಯೂರಿನ ರಾಶಿ ಕಾಂಪ್ಲೆಕ್ಸ್ ನಲ್ಲಿ ಅ. 2ರಂದು ಶುಭಾರಂಭಗೊಂಡಿತು. ಪುತ್ತೂರು ಎ.ಪಿ.ಎಂ.ಸಿ. ಅಧ್ಯಕ್ಷ ದಿನೇಶ್ ಮೆದು, ರಾಶಿ ಕಾಂಪ್ಲೆಕ್ಸ್ ನ ಮಾಲಕ ಚಂದ್ರಶೇಖರ್, ಸುಳ್ಯ ಬಿ.ಜೆ.ಪಿ. ಮುಖಂಡ ಮಹೇಶ್ ರೈ ಮೇನಾಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಬೆಳಂದೂರು ಗ್ರಾ.ಪಂ‌. ಮಾಜಿ ಅಧ್ಯಕ್ಷ ಕರುಣಾಕರ ಪೂಜಾರಿ ಪಟ್ಟೆ, ಜನ ಔಷಧಿಕೇಂದ್ರದ ಮಾಲಕರಾದ ಗಣೇಶ್ ಸುಬ್ರಹ್ಮಣ್ಯ, ಶ್ರೀಮತಿ ಸುನಿತಾ ಗಣೇಶ್ ಮತ್ತು ಅವರ ಮನೆಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾಣಿಯೂರು ಗ್ರಾ.ಪಂ. ಮಾಜಿ ಸದಸ್ಯ ಗಣೇಶ್ ನಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.