HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕಡಬ ಶ್ರೀ.ಕ್ಷೇ.ಧ.ಗ್ರಾ.ಯೋ ವತಿಯಿಂದ ಗಾಂಧಿಸ್ಮೃತಿ, ನವಜೀವನೋತ್ಸವ

Puttur_Advt_NewsUnder_1
Puttur_Advt_NewsUnder_1

ಕಡಬ: ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ,ಕಡಬ ವಲಯ ಜನಜಾಗೃತಿ ವೇದಿಕೆ, ಪ್ರಗತಿ ಬಂಧು,ಸ್ವ ಸಹಾಯ ಸಂಘಗಳ ಒಕ್ಕೂಟ ಕಡಬ ವಲಯ ಇದರ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿಸ್ಮ್ರತಿ ಮತ್ತು ನವಜೀವನೋತ್ಸವ ಕಾರ್ಯಕ್ರಮ ಕಡಬ ಮಹಾಗಣಪತಿ ದೇವಸ್ಥಾನ ಸಭಾಭವನದಲ್ಲಿ ನಡೆಯಿತು.

ನಿವೃತ್ತ ಶಿಕ್ಷಕ ಜನಾರ್ದನ ಗೌಡ ಪಣೆಮಜಲು ದೀಪ ಬೆಳಗಿಸಿ ಉದ್ಘಾಟಿಸಿದರು.ಶ್ರೀ.ಕ್ಷೇ.ಧ.ಗ್ರಾ.ಯೋ. ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಎನ್. ಉಪನ್ಯಾಸಕ ವಿಶ್ವನಾಥ ರೈ ಪೆರ್ಲ ಗಾಂಧಿ ಜಯಂತಿಯ ಬಗ್ಗೆ ಉಪ‌ನ್ಯಾಸ ನೀಡಿದರು. ಕಡಬ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷೆ ವಸಂತಿ, ಕಡಬ ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಯಿಲ, ದ.ಗ್ರಾ.ಯೋ.ಕಡಬ ಬಿ.ಒಕ್ಕೂಟದ ಅಧ್ಯಕ್ಷ ಕೊರಗಪ್ಪ ಗೌಡ, ನಿಕಟಪೂರ್ವ ಅಧ್ಯಕ್ಷ ಆನಂದ ಕೊಂಕ್ಯಾಡಿ, ಕಡಬ ಎ. ಒಕ್ಕೂಟದ ಅಧ್ಯಕ್ಷೆ ಸೀತಾಚಂದ್ರನ್,ಜನಜಾಗೃತಿ ವೇದಿಕೆಯ ಸದಸ್ಯ ಶಿವಪ್ರಸಾದ್ ರೈ ಮೈಲೇರಿ, ಹೊಸಮಟ ಸಿ.ಎ ಬ್ಯಾಂಕ್ ನಿರ್ದೇಶಕ ಕೃಷ್ಣಪ್ಪ ದೇವಾಡಿಗ ಮಾತನಾಡಿ ಗಾಂಧಿ ಸ್ಮರಣೆ ಮಾಡಿದರು. ಕಡಬ ವಲಯ ಮೇಲ್ವಿಚಾರಕ ಬಾಬು ಅವರು ಸ್ವಾಗತಿಸಿ, ಸೇವಾ ಪ್ರತಿನಿಧಿ ನವೀನ್ ವಂದಿಸಿದರು. ಚನ್ನಕೇಶವ ರೈ ಗುತ್ತುಪಾಲು ಕಾರ್ಯಕ್ರಮ ನಿರೂಪಿಸಿದರು. ಕು,ಸ್ನೇಹ ಪ್ರಾರ್ಥನೆ ಹಾಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.