ಕಾಣಿಯೂರು ಕಾಲೇಜಿನಲ್ಲಿ ಗಾಂಧಿ ಜಯಂತಿ

Puttur_Advt_NewsUnder_1
Puttur_Advt_NewsUnder_1


ಕಾಣಿಯೂರು: ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢ ಶಾಲೆಯ ವತಿಯಿಂದ ಮಹಾತ್ಮ ಗಾಂಧೀಜಿಯವರ ಜನ್ಮಾದಿನಾಚರಣೆ ಅ 2ರಂದು ಕಾಣಿಯೂರು ಸ.ಪ.ಪೂ.ಕಾಲೇಜಿನಲ್ಲಿ ನಡೆಯಿತು. ಪ್ರೌಢ ಶಾಲಾ ಮುಖ್ಯಶಿಕ್ಷಕಿ ಕಾಂಚನಾ ಅವರು ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.