HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ ಇಂದ್ರಪ್ರಸ್ಥ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಆಚರಣೆ

Puttur_Advt_NewsUnder_1
Puttur_Advt_NewsUnder_1


ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಶಿಕ್ಷಣ ಸಂಸ್ಥೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಯು.ಎಸ್.ಎ. ನಾಯಕ್ ಮಹನೀಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವಿದ್ಯಾಲಯದ ಪ್ರಾಂಶುಪಾಲರಾದ ಜೋಸ್ ಎಂ.ಜೆ. ಪ್ರಸ್ತುತ ಜೀವನ ಕ್ರಮದಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಆದರ್ಶಗಳ ಅನುಸರಣೆ ಎಷ್ಟು ಅಗತ್ಯ ಮತ್ತು ಅನಿವಾರ್ಯ ಎಂಬುದರ ಬಗ್ಗೆ ನಿದರ್ಶನಗಳ ಮೂಲಕ ತಿಳಿಸಿದರು. ಸಂಸ್ಥೆಯ ಶಿಕ್ಷಕಿಯರಾದ ಶ್ರೀಮತಿ ಪುಣ್ಯಶ್ರೀ ಸ್ವಾಗತಿಸಿ, ಕು. ಭಾಗ್ಯಶ್ರೀ ವಂದಿಸಿದರು. ಶ್ರೀಮತಿ ಹರ್ಷಿತಾ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.