HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಯಲ್ಲಿ ಗಾಂಧಿಜಯಂತಿ ಆಚರಣೆ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಯಲ್ಲಿ ಮಹಾತ್ಮಗಾಂಧಿಯವರ 151ನೇ ಜಯಂತಿ ಹಾಗೂ ಸ್ವತಂತ್ರ ಭಾರತದ 2ನೇ ಪ್ರಧಾನ ಮಂತ್ರಿ, ಲಾಲ್ ಬಹದ್ದೂರು ಶಾಸ್ತ್ರಿಯವರ ೧೧೬ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಕೆ.ಎಸ್. ಕೃಷ್ಣ ಭಟ್ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಕಾರ್ಯದರ್ಶಿ ಯಸ್. ಚಂದ್ರಶೇಖರ ಭಟ್ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಪದವಿ ಪೂರ್ವಕಾಲೇಜಿನ ಉಪಪ್ರಾಂಶುಪಾಲ ಡಿ.ರಾಮಚಂದ್ರರಾವ್ ಸ್ವಾಗತಿಸಿದರು. ಸಂಸ್ಕೃತಉಪನ್ಯಾಸಕ ವೆಂಕಟಕೃಷ್ಣ ಶರ್ಮ ವಂದಿಸಿದರು. ವಿದ್ಯಾಕೇಂದ್ರ ವಿಭಾಗದ ಪ್ರಾಂಶುಪಾಲರಾದ ಎಂ. ಶಿವಕುಮಾರ್, ಶಿಕ್ಷಕ ವರ್ಗದವರು ಹಾಗೂ ಸಂಸ್ಥೆಯಕಾರ್ಯಕರ್ತರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.