HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Puttur_Advt_NewsUnder_1
Puttur_Advt_NewsUnder_1


ಮಾಣಿ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೋವಿಡ್ 19 ಮುನ್ನೆಚ್ಚರಿಕಾ ಕ್ರಮದೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮ ಗ್ರಂಥಗಳ ಪಠಣ ಹಾಗೂ ಸರ್ವಧರ್ಮ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ.ಶೆಟ್ಟಿ, ಸ್ಕೌಟ್, ಗೈಡ್ , ಕಬ್ ಹಾಗೂ ಬುಲ್ ಬುಲ್ ಶಿಕ್ಷಕರು ಹಾಗೂ ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.