HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕರ್ಮಾಯಿ: ಮೆಯಲು ಬಿಟ್ಟಿದ್ದ ದನವನ್ನು ಕದ್ದು ಮಾರಾಟ ಮಾಡುತ್ತಿದ್ದವರು ಪೊಲೀಸ್ ವಶಕ್ಕೆ- ಕಳ್ಳತನದಲ್ಲಿ ಸ್ಥಳೀಯ ಪ್ರಭಾವಿ ವ್ಯಕ್ತಿಗಳು ಶಾಮಿಲು !

Puttur_Advt_NewsUnder_1
Puttur_Advt_NewsUnder_1


ಕಡಬ: 102 ನೆಕ್ಕಿಲಾಡಿ ಗ್ರಾಮದ ಕರ್ಮಾಯಿ ಎಂಬಲ್ಲಿಂದ ಮೆಯಲು ಬಿಟ್ಟಿದ್ದ ಜಾನುವಾರುಗಳನ್ನು ಸ್ಥಳೀಯ ಕೆಲವು ವ್ಯಕ್ತಿಗಳ ಸಹಕಾರದಿಂದ ಸಕಲೇಶಪುರ ಮೂಲದವರಿಗೆ ಮಾರಾಟ ಮಾಡಿ, ಜಾನುವಾರನ್ನು ಸಾಗಾಟ ಮಾಡುತ್ತಿದ್ದ ವೇಳೆ ಸ್ಥಳೀಯರು ಅವರು ತಡೆದು ಪೋಲಿಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದು ಕಡಬ ಠಾಣೆಯ ಮುಂದೆ ಜನರು ಜಮಾವಣೆಗೊಂಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.