ಕಡಬದಲ್ಲಿ ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ವತಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ಕಡಬದಲ್ಲಿ ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ವತಾ ಕಾರ್ಯಕ್ರಮ


ಕಡಬ :ಸುಳ್ಯ ಮಂಡಲ ಬಿಜೆಪಿ ಯುವ ಮೋರ್ಚಾ,ಕಡಬ ಮಹಾಶಕ್ತಿ ಕೇಂದ್ರದ ವತಿಯಿಂದ
ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಗಾಂಧಿ ಜಯಂತಿಯ
ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮದಿನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಸುಳ್ಯ ಮಂಡಲದ ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಭಾರತೀಯ ಜನತಾ ಪಾರ್ಟಿಯ ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಸೀತಾರಾಮ ಗೌಡ ಹೊಸವಳಿಕೆ, ಸುಳ್ಯ ಮಂಡಲದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶ್ರೀಕೃಷ್ಣ ಎಂ.ಆರ್, ಕಡಬ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಗಿರೀಶ್ ಎ.ಪಿ, ಕಾರ್ಯದರ್ಶಿ ಮಧುಸೂದನ್, ಸುಳ್ಯ ಮಂಡಲದ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷ ಉಮೇಶ ಗೌಡ, ಕಾರ್ಯದರ್ಶಿ ಅನಿಲ್ ಕುಮಾರ್ ಕೆ.ಎಸ್, ಸದಸ್ಯರಾದ ಹರ್ಷಿತ್ ಬಿಳಿನೆಲೆ, ಕೀರ್ತನ್ ಸೂಡ್ಲು, ಪ್ರವೀಣ ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.