HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ತಾ. ಅಧ್ಯಕ್ಷೆಯಾಗಿ ಶಾಂತ ಪುತ್ತೂರು ಆಯ್ಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಪುತ್ತೂರು ತಾಲೂಕು ಘಟಕದ ಅಧ್ಯಕ್ಷೆಯಾಗಿ ಶಿಕ್ಷಕಿ, ಕವಯತ್ರಿ ಶಾಂತ ಪುತ್ತೂರುರವರನ್ನು ಕೇಂದ್ರ ಕನ್ನಡ ಸಾಹಿತ್ಯ ಕನ್ನಡ ಸಾಹಿತ್ಯ ವೇದಿಕೆಯ ಜಿಲ್ಲಾಧ್ಯಕ್ಷ ಡಾ. ಸುರೇಶ ನೆಗಳಗುಳಿಯವರು ಆಯ್ಕೆಗೊಳಿಸಿದ್ದಾರೆ.

ಇವರು ಹಲವಾರು ಚುಟುಕು, ಹನಿಗವನ, ಕವನ, ಲೇಖನಗಳನ್ನು ರಚಿಸಿದ್ದು ಪತ್ರಿಕೆಯಲ್ಲಿ ಪ್ರಕಟಗೊಂಡಿವೆ. ವಿಟ್ಲ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳಿಯ ಸಂಸ್ಥೆಯ ಜೊತೆ ಕಾರ್ಯದರ್ಶಿಯಾಗಿ, ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಬಂಟ್ವಾಳದ ಯೋಗ ಸಂಘಟಕಿಯಾಗಿ, ಕನ್ನಡ ಸಾಹಿತ್ಯ ಪರಿಷತ್ ಗಮಕ ಸಾಹಿತ್ಯದ ಪರಿಷತ್ ಸದಸ್ಯೆರಾಗಿ, ಕನಸು ಕ್ಲಸ್ಟರ್ ಪತ್ರಿಕೆ ಸಂಪಾದಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಜ್ಞಾನ ಸಿಂಧು ರಾಜ್ಯ ಪ್ರಶಸ್ತಿ, ಗೈಡ್ಸ್ ಸರ್ವಿಸ್ ಅವಾರ್ಡ್, ಯೋಗಭೂಷಣ ಪ್ರಶಸ್ತಿಗಳು ಲಭಿಸಿವೆ. ಇವರು ಪ್ರಸ್ತುತ ಕಬಕ ಸರಕಾರಿ ಪ್ರೌಢ ಶಾಲೆಯಲ್ಲಿ ಸಹಾಯಕಿ ಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.