HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಡಾ. ಸರ್ವಪಲ್ಲಿ ರಾಧಾಕ್ರಷ್ಣನ್ ರವರ ಜನ್ಮದಿನೋತ್ಸವ, ಶಿಕ್ಷಕರ ದಿನಾಚರಣೆ| ನಿವ್ರತ್ತ ಶಿಕ್ಷಕರಿಗೆ ಸನ್ಮಾನ – ಪ್ರಶಸ್ತಿ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
ಪುತ್ತೂರು: ಮಾಜಿ ರಾಷ್ಟ್ರಪತಿ ನಿಧನಕ್ಕೆ ಸಂಬಂಧಿಸಿ ಶೋಕಾಚರಣೆ ಅಂಗವಾಗಿ‌ ಮುಂದೂಲ್ಪಟ್ಟ ಪುತ್ತೂರಿನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಅ.5ರಂದು ಪುತ್ತೂರು ಪುರಭವನದಲ್ಲಿ ಕೋವಿಡ್ ನಿಯಮವಾಳಿಗಳನ್ನು ಪಾಲಿಸಿಕೊಂಡು ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚರಣಾ ಸಮಿತಿ, ಶಿಕ್ಷಕರ ದಿನಾಚರಣಾ ಸಮಿತಿ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವರ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಅವರು ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಅಧ್ಯಕ್ಷ ರಾಧಾಕ್ರಷ್ಣ ಆಳ್ವ ಡಾ.ಸರ್ವಪಲ್ಲಿ ರಾಧಾಕ್ರಷ್ಣನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕ್ರಷ್ಣ ಆಳ್ವ, ಕಡಬ ತಾ.ಪಂ ಅಧ್ಯಕ್ಷೆ ಜಯಂತಿ ಗೌಡ, ಉಪಾಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಜಿ.ಪಂ ಅಧ್ಯಕ್ಷೆ , ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ಲೋಕೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.


ಸನ್ಮಾನ:
45 ಮಂದಿ  ನಿವ್ರತ್ತ ಶಿಕ್ಷಕರಿಗೆ ಮತ್ತು ಪ್ರಶಸ್ತಿ ಪುರಸ್ಕ್ರತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.