HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

15 ನೇ ದಿನಕ್ಕೆ ಕಾಲಿಟ್ಟ ಆರೋಗ್ಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಮುಷ್ಕರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಕರ್ನಾಟಕ ರಾಜ್ಯ ಆರೋಗ್ಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ (ರಿ), ಬೆಂಗಳೂರು ರಾಜ್ಯಾದಾದ್ಯಂತ ಹೊಂದಿರುವ 33000 ನೌಕರರ 14 ವಿವಿಧ ಬೇಡಿಕೆಗಳ ಅನಿರ್ದಿಷ್ಟಾವಧಿ ಮುಷ್ಕರ 15 ನೆ ದಿನಕ್ಕೆ ಕಾಲಿಟ್ಟಿದ್ದು, ಪುತ್ತೂರು ತಾಲೂಕು ಘಟಕದಿಂದಲೂ ಸಾಂಕೇತಿ ಪ್ರತಿಭಟನೆ ನಡೆಯುತ್ತಿದ್ದು ಅ.6ರಂದು ತಾಲೂಕು ಆರೊಗ್ಯ ಅಧಿಕಾರಿಗಳ ಕಚೇರಿ ಬಳಿ ನಡೆಸಲಾಯಿತು.

ಮುಷ್ಕರ ನಿರತರ ಸ್ಥಳಕ್ಕೆ ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಮೌರೀಸ್ ಮಸ್ಕರೇನಸ್ ರವರು  ಭೇಟಿ ನೀಡಿ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ರಾಜ್ಯ ಸರಕಾರಿ ನೌಕರರ ಅಧ್ಯಕ್ಷ ರಾದ ಶ್ರೀಮಾನ್ ಷಡಕ್ಷರಿಯವರಿಗೆ ರವಾನಿಸಿ ರಾಜ್ಯ ಸರಕಾರ ಮತ್ತು ರಾಜ್ಯದ ಮುಖ್ಯ ಮಂತ್ರಿಗಳವರಿಗೆ ಗುತ್ತಿಗೆ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಲು ಒತ್ತಾಯಿಸುವುದಾಗಿ ಸಭೆಯನ್ನುದ್ದೇಶಿಸಿ ಮಾತಾಡಿದರು. ಸುದರ್ಶನ್ ಹಾಗೂ  ಚಿತ್ರಾ ರವರು ಬೇಡಿಕೆಗಳ ಬಗ್ಗೆ ಸರಕಾರವನ್ನು ಆಗ್ರಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.